ಇನ್ಮುಂದೆ ರಾಜ್ಯದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ವೇಳೆ ಈ ಮಾರ್ಗಸೂಚಿ ಪಾಲಿಸಿ: DGP & IGP ಆದೇಶ
ಅವಿನಾಶ್ ಆರ್ ಭೀಮಸಂದ್ರ ಜೊತೆಗೆ ವಸಂತ ಬಿ ಈಶ್ವರಗೆರೆ ಬೆಂಗಳೂರು: ರಾಜ್ಯದಲ್ಲಿ ಸಮಾದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ, ಸಿಬ್ಬಂದಿಯವರು ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳಲು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕರು ಖಡಕ್ ಆದೇಶ ಮಾಡಿದ್ದಾರೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ DGP ಮತ್ತು IGP ಡಾ.ಎಂ.ಎ ಸಲೀಂ ಅವರು, ಪೊಲೀಸ್ ಅಧಿಕಾರಿಗಳು ಸಾರ್ವಜನಿಕರೊಂದಿಗೆ ವರ್ತಿಸುವ ರೀತಿಯು … Continue reading ಇನ್ಮುಂದೆ ರಾಜ್ಯದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ವೇಳೆ ಈ ಮಾರ್ಗಸೂಚಿ ಪಾಲಿಸಿ: DGP & IGP ಆದೇಶ
Copy and paste this URL into your WordPress site to embed
Copy and paste this code into your site to embed