ಇನ್ಮುಂದೆ ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ, ಟೋಯಿಂಗ್ ಫಿಕ್ಸ್
ಬೆಂಗಳೂರು: ಸಿಲಿಕಾನ್ ಸಿಟಿಯ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ಮುಂದೆ ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಂತಹ ವಾಹನ ಟೋಯಿಂಗ್ ಮಾಡುವುದಾಗಿ ತಿಳಿಸಿದ್ದಾರೆ. ಬೆಂಗಳೂರು ನಗರದ ಶಾಸಕರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಸುದ್ದಿಯ ಮುಖ್ಯಾಂಶಗಳು: ಹೊಸ ಫುಟ್‌ಪಾತ್ … Continue reading ಇನ್ಮುಂದೆ ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ, ಟೋಯಿಂಗ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed