ಇನ್ಮುಂದೆ ‘SSLC ಪರೀಕ್ಷೆ’ಯಲ್ಲಿ 35 ಅಲ್ಲ, 33 ಅಂಕ ತೆಗೆದ್ರೂ ಪಾಸ್: ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಂತರೀಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇ.33% ಅಂಕಗಳನ್ನು ಪಡೆದರೇ ಪಾಸ್ ಮಾಡಲಿದೆ. ಅಂದರೇ ಆಂತರೀಕ ಮೌಲ್ಯ ಮಾಪನದಲ್ಲಿ 20 ಅಂಕದಲ್ಲಿ 20 ಪಡೆದು, ವಾರ್ಷಿಕ ಪರೀಕ್ಷೆಯಲ್ಲಿ 13 ಅಂಕವನ್ನು ಪಡೆದರೂ ಒಟ್ಟು 33 ಅಂಕ ತಗೆದೆರೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಆಯಾ ವಿಷಯದಲ್ಲಿ ಪಾಸ್ ಆಗಲಿದ್ದಾರೆ.  ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ … Continue reading ಇನ್ಮುಂದೆ ‘SSLC ಪರೀಕ್ಷೆ’ಯಲ್ಲಿ 35 ಅಲ್ಲ, 33 ಅಂಕ ತೆಗೆದ್ರೂ ಪಾಸ್: ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ