ಇನ್ಮುಂದೆ ಶಿಕ್ಷಣ, ಕೈಗಾರಿಕೆಗಾಗಿ ಕೃಷಿ ಜಮೀನು ಖರೀದಿ ಅನುಮತಿ ಡಿಸಿಗೆ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ಖಾಸಗಿ ವ್ಯಕ್ತಿಗಳ ಕೃಷಿ ಜಮೀನನ್ನು ಶಿಕ್ಷಣ ಸಂಸ್ಥೆಗಳು ಅಥವಾ ಸಣ್ಣ ಉದ್ದಿಮೆ/ಕೈಗಾರಿಕೆಗಳಿಗೆ ಖರೀದಿಸಲು ಸೆಕ್ಷನ್‌ 109ರ ಅಡಿಯಲ್ಲಿ ಈ ಹಿಂದೆಯೇ ಅನುಮತಿ ನೀಡಲಾಗಿದೆ. ಆದರೆ, ಆ ಅನುಮತಿಗಾಗಿ ಅವರು ಸರ್ಕಾರ ಮುಖ್ಯ ಕಾರ್ಯದರ್ಶಿ ವರೆಗೆ ಬರುವಂತಿದೆ.ಈಗಿನ ನೂತನ ತಿದ್ದುಪಡಿಯಲ್ಲಿ ಆ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡಲಾಗಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ವಿಧಾನಸಭಯಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದಂತ ಅವರು, ಸಣ್ಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳೇ 4 ಹೆಕ್ಟೇರ್‌ ವರೆಗಿನ ಭೂಮಿ ಖರೀದಿಗೆ ಅನುಮತಿ ನೀಡಬಹುದು. ಹೀಗೆ ನೀಡುವ … Continue reading ಇನ್ಮುಂದೆ ಶಿಕ್ಷಣ, ಕೈಗಾರಿಕೆಗಾಗಿ ಕೃಷಿ ಜಮೀನು ಖರೀದಿ ಅನುಮತಿ ಡಿಸಿಗೆ: ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ