ಇನ್ಮುಂದೆ ಸಾಗರ, ಸೊರಬ ತಾಲ್ಲೂಕಿನ ಈ ಸ್ಥಳಗಳು ‘ಪ್ರವಾಸಿ ತಾಣ’ಗಳು: ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ ತಾಲ್ಲೂಕಿನ 19 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಿಸಿದೆ. ಈ ನೀತಿಯಡಿ ಅಭಿವೃದ್ದಿಗೆ ಅನುದಾನ ಬಳಕೆಗೂ ಸೂಚಿಸಿದೆ. ರಾಜ್ಯದ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯದ ಒಟ್ಟು 1275 ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ಜಿಲ್ಲೆಯ 64 ಸ್ಥಳಗಳು ಸೇರಿದ್ದರೇ, ಸಾಗರ ತಾಲ್ಲೂಕಿನ 15, ಸೊರಬ ತಾಲ್ಲೂಕಿನ 4 ಸೇರಿದ್ದಾವೆ. ಇವುಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಸಂಬಂಧ … Continue reading ಇನ್ಮುಂದೆ ಸಾಗರ, ಸೊರಬ ತಾಲ್ಲೂಕಿನ ಈ ಸ್ಥಳಗಳು ‘ಪ್ರವಾಸಿ ತಾಣ’ಗಳು: ರಾಜ್ಯ ಸರ್ಕಾರ ಘೋಷಣೆ