ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್ ಗಳು ಇರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿಯು (B.PAC) ಮೌಂಟ್ ಕಾರ್ಮೆಲ್ ಕಾಲೇಜು ಸಹಯೋಗದಲ್ಲಿ ಕಾಲೇಜು ಆವರಣದಲ್ಲಿ ಬುಧವಾರ ಬೆಂಗಳೂರು ಅಭಿವೃದ್ಧಿ, ಪರಿವರ್ತನೆ ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ … Continue reading ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್