Good News: ಇನ್ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 19 ನಿಮಿಷಕ್ಕೊಂದು ರೈಲು ಸಂಚಾರ | Namma Metro

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಸಂಚಾರ ಆರಂಭವಾಗಿದೆ. ಹೀಗಾಗಿ ಇನ್ಮುಂದೆ 19 ನಿಮಿಷಕ್ಕೊಂದು ರೈಲು ಸಂಚಾರವು ಪ್ರಯಾಣಿಕರಿಗೆ ಲಭ್ಯವಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿ.ಎಂ.ಆರ್.ಸಿ.ಎಲ್)  ದಿನಾಂಕ 10ನೇ ಸೆಪ್ಟೆಂಬರ್ 2025 ರಿಂದ ಜಾರಿಗೆ ಬರುವಂತೆ ಹಳದಿ ಮಾರ್ಗದಲ್ಲಿ 4ನೇ ರೈಲು ಸೆಟ್ ಅನ್ನು ಕಾರ್ಯಾಚರಣೆ ಸೇರಿಸಲಾಗಿದೆ. ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪರಿಷ್ಕರಿಸ ಲಾಗಿದೆ: ಎಲ್ಲಾ ದಿನಗಳಲ್ಲಿ ರೈಲುಗಳು ಈಗ 19 ನಿಮಿಷಗಳ ಮಧ್ಯಂತರದಲ್ಲಿ (ಈಗಿನ 25 ನಿಮಿಷಗಳ … Continue reading Good News: ಇನ್ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 19 ನಿಮಿಷಕ್ಕೊಂದು ರೈಲು ಸಂಚಾರ | Namma Metro