ಬೆಂಗಳೂರು: ರಾಜ್ಯದಲ್ಲಿ ಸೋಷಿಯಲ್ ಮೀಡಿಯಾ ಪೋಸ್ಟ್ ಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವ ನಿಯಮವನ್ನು ಬಿಗಿಗೊಳಿಸಲಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಉಂಟಾಗುವ ಪ್ರಕರಣಗಳಲ್ಲಿ ಎಫ್‌ಐಆರ್‌ಗಳನ್ನು ನೋಂದಾಯಿಸಲು ಈ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸುಪ್ರೀಂ ಕೋರ್ಟ್ ನಿಗದಿಪಡಿಸಿದಂತೆ ಪ್ರಾಥಮಿಕ ವಿಚಾರಣೆಗಳನ್ನು ಕೈಗೊಳ್ಳದೆ, ಪೊಲೀಸ್ ಅಧಿಕಾರಿಗಳು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದ ಪ್ರಕರಣವನ್ನು ಯಾಂತ್ರಿಕವಾಗಿ ದಾಖಲಿಸುತ್ತಿದ್ದಾರೆ ಎಂದು ಗಮನಿಸಲಾಗಿದೆ. ಇಮ್ರಾನ್ ಪ್ರತಾಪ್‌ಗಾಧಿ vs ಗುಜರಾತ್ ರಾಜ್ಯ, ಕ್ರಿಮಿನಲ್ … Continue reading BIG NEWS: ಇನ್ಮುಂದೆ ‘ಸೋಷಿಯಲ್ ಮೀಡಿಯಾ ಪೋಸ್ಟ್’ಗಳ ವಿರುದ್ಧ ‘FIR ದಾಖಲು’ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed