BIG NEWS: ಇನ್ಮುಂದೆ ‘ಬೆಳಿಗ್ಗೆ 10ಕ್ಕೆ ಕಚೇರಿ’ಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ: ‘ಸರ್ಕಾರಿ ನೌಕರ’ರಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ

ಅವಿನಾಶ್‌ ಆರ್‌ ಭೀಮಸಂದ್ರ ಜೊತೆಗೆ ಲತಾಶ್ರೀ ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವುದು. ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು … Continue reading BIG NEWS: ಇನ್ಮುಂದೆ ‘ಬೆಳಿಗ್ಗೆ 10ಕ್ಕೆ ಕಚೇರಿ’ಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ: ‘ಸರ್ಕಾರಿ ನೌಕರ’ರಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ