ರಾಜ್ಯದಲ್ಲಿ ಸರ್ಕಾರಿ ಸಭೆಗಳಿಗೆ `ಜನಪ್ರತಿನಿಧಿ’ ಗಳ ಆಹ್ವಾನದ ವೇಳೆ ಈ ನಿಯಮ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದಂತ ಶಿಷ್ಟಾಚಾರದ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದೆ. ಆ ನಿಯಮಗಳ ಅನುಸಾರವಾಗಿಯೇ ಜನಪ್ರತಿನಿಧಿಗಳನ್ನು ಸರ್ಕಾರದ ಸಭೆ, ಸಮಾರಂಭಗಳಿಗೆ ಆಹ್ವಾನಿಸುವಂತೆ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ ಹೊರಡಿಸಿದ್ದು, ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಸಮಗ್ರವಾದ ಸೂಚನೆಗಳನ್ನು ಈಗಾಗಲೇ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್ ಪಿಎ 2018, ದಿನಾಂಕ:16.04.2019ರಲ್ಲಿ ಸುತ್ತೋಲೆಯನ್ನು … Continue reading ರಾಜ್ಯದಲ್ಲಿ ಸರ್ಕಾರಿ ಸಭೆಗಳಿಗೆ `ಜನಪ್ರತಿನಿಧಿ’ ಗಳ ಆಹ್ವಾನದ ವೇಳೆ ಈ ನಿಯಮ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ