ಇನ್ಮುಂದೆ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ

ಬೆಂಗಳೂರು: ನಗರದ ಶಕ್ತಿ ಸೌಧ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಇನ್ಮುಂದೆ ಮುಕ್ತವಾಗಿದೆ. ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಹಾಗೂ ಪ್ರತಿ ಭಾನುವಾರದಂದು ವಿಧಾನಸೌಧಕ್ಕೆ ಸಾರ್ವಜನಿಕರು ಭೇಟಿ ನೀಡಿ, ನೋಡಬಹುದಾಗಿದೆ. ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ. ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶಕ್ಕೆ ಅವಕಾಶ … Continue reading ಇನ್ಮುಂದೆ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ