ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ, ಅ.5ರಂದು ಅರಮನೆ ಮೈದಾನದಲ್ಲಿ ಸಮಾರೋಪ – ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭವು ಅ.5ರಂದು ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲೆಡೆಯಿಂದ ಬಸವಣ್ಣನ ಸಾವಿರಾರು ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಒಕ್ಕೂಟದ ಹಲವು ಸ್ವಾಮೀಜಿಗಳು ಅಭಿಯಾನ ಮತ್ತು ಸಮಾರೋಪ ಕಾರ್ಯಕ್ರಮದ ರೂಪುರೇಷೆ ಕುರಿತು ಸಚಿವರನ್ನು ಅವರ ಇಲ್ಲಿನ ಅಧಿಕೃತ ನಿವಾಸದಲ್ಲಿ ಬುಧವಾರ ಭೇಟಿಯಾಗಿ, ಎರಡನೇ ಸುತ್ತಿನ ಸಮಾಲೋಚನೆ ನಡೆಸಿದರು. ಬಳಿಕ … Continue reading ಸೆ.1ರಿಂದ ಬಸವ ಸಂಸ್ಕೃತಿ ಅಭಿಯಾನ, ಅ.5ರಂದು ಅರಮನೆ ಮೈದಾನದಲ್ಲಿ ಸಮಾರೋಪ – ಸಚಿವ ಎಂ.ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed