ಸೆ.2ರಿಂದ ಗ್ರೇಟರ್ ಬೆಂಗಳೂರು ಆಡಳಿತ: ಐದು ಪಾಲಿಕೆಗಳ ರಚಿಸಿ ಸರ್ಕಾರ ಆದೇಶ

ಬೆಂಗಳೂರು: ದಿನೇ ದಿನೇ ಬೆಂಗಳೂರು ವಿಸ್ತಾರಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂಬುದಾಗಿ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿತ್ತು. ಈ ಬೆನ್ನಲ್ಲೇ ಐದು ಪಾಲಿಕೆಗಳಾಗಿ ವಿಂಗಡಣೆ ಮಾಡಿ, ಆಡಳಿತ ನಡೆಸೋದಕ್ಕೆ ಆದೇಶಿಸಿದೆ. ಸೆಪ್ಟೆಂಬರ್.2ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಜಾರಿಗೊಳ್ಳಲಿದೆ. ರಾಜ್ಯ ಸರ್ಕಾರದಿಂದ ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ರಚನೆ ಮಾಡಲಾಗಿತ್ತು. ಈ ಪ್ರಾಧಿಕಾರದ ಆಡಳಿತ ಸೆಪ್ಟೆಂಬರ್.2ರಿಂದ ಜಾರಿಯಾಗಲಿದೆ. ಹೀಗಾಗಿ ಇನ್ಮುಂದೆ ಬಿಬಿಎಂಪಿ ಬದಲಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ನಡೆಸಲಿದೆ. … Continue reading ಸೆ.2ರಿಂದ ಗ್ರೇಟರ್ ಬೆಂಗಳೂರು ಆಡಳಿತ: ಐದು ಪಾಲಿಕೆಗಳ ರಚಿಸಿ ಸರ್ಕಾರ ಆದೇಶ