ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ದಾಖಲೆ ರೆಡಿ ಇಟ್ಟುಕೊಟ್ಟಿ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಸಾರ್ವಜನಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಎಸ್ಕಾಂ ಇಲಾಖೆಯಿಂದ ಪ್ರತಿ ಮನೆಗೂ ಯು.ಹೆಚ್.ಐ.ಡಿ (UHID) ನಂಬರ್ ಜನರೇಟ್ ಮಾಡಿ, ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದ್ದು, ನೀವು ಈ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಈಗಾಗಲೇ ಪ್ರತಿ ಮನೆಗೂ ಸರ್ಕಾರದಿಂದ ನಿಯೋಜಿತವಾಗುವ ಗಣತಿದಾರರು ಮುಂದಿನ ದಿನಗಳಲ್ಲಿ ಮೊಬೈಲ್ ಆಪ್ ಮುಖೇನ ಸಮೀಕ್ಷೆ ಕೈಗೊಳ್ಳಲಿದ್ದು, ಆ ಸಮಯದಲ್ಲಿ ಸಾರ್ವಜನಿಕರು … Continue reading ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ: ಈ ದಾಖಲೆ ರೆಡಿ ಇಟ್ಟುಕೊಟ್ಟಿ