ಹುಬ್ಬಳ್ಳಿ: ಸೆಪ್ಟೆಂಬರ್.27ರಿಂದ ನೇಹಾ ಹಿರೇಮಠ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಯಲ್ ನಡೆಸಲು ದಿನಾಂಕವನ್ನು ಕೋರ್ಟ್ ನಿಗದಿ ಪಡಿಸಿದೆ.
ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಲ್ಲಿ ಟ್ರಯಲ್ ನಡೆಯಲಿದೆ. ನೇಹಾ ಹಿರೇಮಠ್ ಹತ್ಯೆಯಾದ 17 ತಿಂಗಳ ನಂತ್ರ ಟ್ರಯಲ್ ಆರಂಭಗೊಳ್ಳುತ್ತಿದೆ.
ಏಪ್ರಿಲ್ 18, 2024ರಂದು ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆಯಾಗಿತ್ತು. ಹುಬ್ಬಳ್ಳಿಯ ಕೆ ಎಲ್ ಇ ವಿವಿ ಆವರಣದಲ್ಲಿ ನೇಹಾ ಹತ್ಯೆಯಾಗಿತ್ತು.
ರಾಜ್ಯದಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 420 ಕೋಟಿ ನಿಗದಿ: ಸಿಎಂ ಸಿದ್ಧರಾಮಯ್ಯ
BREAKING: ಬೆಂಗಳೂರಲ್ಲಿ ಒಳಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದ ಬಿಜೆಪಿ ಮುಖಂಡರ ವಿರುದ್ಧ FIR ದಾಖಲು