BREAKING: ಆ.5ರಿಂದ ರಾಜ್ಯದ ‘ಸಾರಿಗೆ ಸಿಬ್ಬಂದಿ’ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್.5ರಿಂದ ಸಾರಿಗೆ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಬಗ್ಗೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ. ಕರ್ನಾಟಕದಲ್ಲಿನ ಸಾರಿಗೆ ಸಿಬ್ಬಂದಿಗಳ ಸೇವಾ ಭದ್ರತೆ, ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಈ ಮುಷ್ಕರ ನಡೆಸಲಾಗುತ್ತಿದೆ ಎಂದಿದೆ. ಸಾರಿಗೆ ನಿಗಮಗಳ ಸಿಬ್ಬಂದಿಗಳು ಈ ಹಿಂದೆಯೂ ಮುಷ್ಕರ ನಡೆಸಿದ್ದರು. ಆ ಸಂದರ್ಭದಲ್ಲಿ ನೌಕರರ ಕೆಲ ಬೇಡಿಕೆಗಳನ್ನು ಸರ್ಕಾರ ಈಡೇರಿಸಿತ್ತು. … Continue reading BREAKING: ಆ.5ರಿಂದ ರಾಜ್ಯದ ‘ಸಾರಿಗೆ ಸಿಬ್ಬಂದಿ’ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ