ಇಂದಿನಿಂದ ರಾಜ್ಯಾಧ್ಯಂತ ದೇಗುಲಗಳಲ್ಲಿ ಪ್ಲಾಸ್ಟಿಕ್ ಬ್ಯಾನ್: 36,000 ಮುಜರಾಯಿ ಇಲಾಖೆ ದೇವಾಲಯಗಳಿಗೆ ಅನ್ವಯ

ಬೆಂಗಳೂರು: ರಾಜ್ಯಾಧ್ಯಂತ ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ತಟ್ಟೆ ಮತ್ತು ಬೌಲ್ ನಲ್ಲಿ ಪ್ರಸಾದ ನೀಡುವಂತಿಲ್ಲ. ಒಂದು ವೇಳೆ ನೀಡಿದರೇ ಅಂತವರ ವಿರುದ್ಧ ರಾಜ್ಯ ಸರ್ಕಾರ ಕಾನೂನು ಕ್ರಮವನ್ನು ಕೈಗೊಳ್ಳಲಿದೆ. ಈ ಆದೇಶವು 36,000 ಮುಜರಾಯಿ ಇಲಾಖೆ ದೇಗುಲಕ್ಕೆ ಅನ್ವಯ ಆಗಲಿದೆ. ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಅಧಿಕೃತವಾಗಿ ಪ್ಲಾಸ್ಟಿಕ್ ಮುಕ್ತ ದೇವಾಲಯ ಅಭಿಯಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಆಗಸ್ಟ್.15ರಿಂದಲೇ ಜಾರಿಗೆ ಬರುವಂತೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ … Continue reading ಇಂದಿನಿಂದ ರಾಜ್ಯಾಧ್ಯಂತ ದೇಗುಲಗಳಲ್ಲಿ ಪ್ಲಾಸ್ಟಿಕ್ ಬ್ಯಾನ್: 36,000 ಮುಜರಾಯಿ ಇಲಾಖೆ ದೇವಾಲಯಗಳಿಗೆ ಅನ್ವಯ