ಬೀದರ್‌ : ಇಂದಿನಿಂದ ಡಿ. 22ರವರೆಗೆ ಬೀದರ್‌ ನೆಹರು ಮೈದಾನದಲ್ಲಿ “ದಕ್ಷಿಣ ಭಾರತದ ಅತಿದೊಡ್ಡ ಅಗ್ನಿಪಥ ರ‍್ಯಾಲಿ ಆರಂಭ”ವಾಗಿದೆ. ಬೆಳಗಾವಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯ 70 ಸಾವಿರಕ್ಕೂ ಅಧಿಕ ಮಂದಿ ರ‍್ಯಾಲಿಗೆ ಹೆಸರು ನೋಂದಾಯಿಸಿಕೊಂಡಿದ್ದಾರ ಎಂಬ ಮಾಹಿತಿ ತಿಳಿದುಬಂದಿದೆ

Health Tips: ‘ಖಾಲಿ ಹೊಟ್ಟೆಯಲ್ಲಿ ತುಳಸಿ ರಸ’ ಸೇವನೆಯಿಂದ ಪ್ರಯೋಜನಗಳೇನು ಗೊತ್ತಾ? ಇಲ್ಲಿದೆ ಮಾಹಿತಿ ಓದಿ | Tulsi Benefits

ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಬಳಿಕ ಸಾಮಾನ್ಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.ಅಭ್ಯರ್ಥಿಗಳು ಒಂದು ವಿಭಾಗದಲ್ಲಿ ಮಾತ್ರ ಭಾಗವಹಿಸಬಹುದು. ಒಂದು ವೇಳೆ ಒಂದಕ್ಕಿಂತ ಹೆಚ್ಚು ವಿಭಾಗದಲ್ಲಿ ನೋಂದಾಯಿಸಿಕೊಂಡಿದ್ದರೆ ಅವರನ್ನು ಅನರ್ಹಗೊಳಿಸಲಾಗುತ್ತದೆ. ಅಭ್ಯರ್ಥಿಗಳು ದಾಖಲೆಗಳ ಮೂಲ ಪ್ರತಿಯೊಂದಿಗೆ ಎರಡು ಪ್ರಮಾಣಿಕರಿಸಿದ ಪೋಟೋ ಕಾಪಿಗಳನ್ನು ರ‍್ಯಾಲಿ ನಡೆಯುವಲ್ಲಿಗೆ ತರಬೇಕು ಎಂದು ಸೂಚಿಸಲಾಗಿದೆ.

Health Tips: ‘ಖಾಲಿ ಹೊಟ್ಟೆಯಲ್ಲಿ ತುಳಸಿ ರಸ’ ಸೇವನೆಯಿಂದ ಪ್ರಯೋಜನಗಳೇನು ಗೊತ್ತಾ? ಇಲ್ಲಿದೆ ಮಾಹಿತಿ ಓದಿ | Tulsi Benefits

Share.
Exit mobile version