ಇಂದಿನಿಂದ ಗೂಗಲ್‌ ಪೇ, ಫೋನ್‌ ಪೇ ಮತ್ತಷ್ಟು ಫಾಸ್ಟ್‌: ಏನೇನು ಬದಲಾವಣೆ? ಇಲ್ಲಿದೆ ಡೀಟೆಲ್ಸ್

ನವದೆಹಲಿ: ಇಂದಿನಿಂದ ಗೂಗಲ್ ಪೇ, ಪೋನ್ ಪೇ ಮೂಲಕ ನೀವು ಮತ್ತಷ್ಟು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಹಾಗಾದ್ರೇ ಏನೆಲ್ಲಾ ಬದಲಾವಣೆ ಎನ್ನುವ ಬಗ್ಗೆ ಮುಂದೆ ಓದಿ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ( NPCI) ಸಿಸ್ಟಮ್ ಅಪ್ ಗ್ರೇಡ್ ಮಾಡಲು ಆರಂಭಿಸಿದೆ. ಹೀಗಾಗಿ ಯುಪಿಐ ವಹಿವಾಟುಗಳನ್ನು ಪೂರ್ಣಗೊಳಿಸಲು ತೆಗೆದುಕೊಳ್ಳುವ ಸಮಯ ಇಂದಿನಿಂದ ಕಡಿಮೆಗೊಳಿಸಲಾಗಿದೆ. ಈ ಹಿಂದೆ ಏಪ್ರಿಲ್ 26, 2025ರಂದೇ ಸುತ್ತೋಲೆಯಲ್ಲಿ ಎಲ್ಲ ಸದಸ್ಯ ಬ್ಯಾಂಕ್, ಪೋನ್ ಪೇ, ಗೂಗಲ್ ಪೇ ಹಾಗೂ ಪೇಟಿಯಂ ಪ್ಲಾಟ್ ಫಾರ್ಮ್ ಗಳಿಗೆ … Continue reading ಇಂದಿನಿಂದ ಗೂಗಲ್‌ ಪೇ, ಫೋನ್‌ ಪೇ ಮತ್ತಷ್ಟು ಫಾಸ್ಟ್‌: ಏನೇನು ಬದಲಾವಣೆ? ಇಲ್ಲಿದೆ ಡೀಟೆಲ್ಸ್