BREAKING: ನಾಳೆಯಿಂದ DCET-2025ಕ್ಕೆ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭ

ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್‌ನ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶ ಕಲ್ಪಿಸುವ ಸಂಬಂಧ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 3ರಿಂದ ಆರಂಭಿಸಲಿದ್ದು, ಫಲಿತಾಂಶವನ್ನು ಜುಲೈ 9ರಂದು ಪ್ರಕಟಿಸಲಿದೆ. ಅಭ್ಯರ್ಥಿಗಳು ತಮಗೆ ಬೇಕಾದ ಕೋರ್ಸ್‌ ಹಾಗೂ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು, ಆದ್ಯತಾ ಕ್ರಮದಲ್ಲಿ ದಾಖಲಿಸಲು ಜುಲೈ 5ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ. ಜುಲೈ 7ರಂದು ಅಣಕು ಸೀಟು ಹಂಚಿಕೆ … Continue reading BREAKING: ನಾಳೆಯಿಂದ DCET-2025ಕ್ಕೆ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭ