ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike

ಬೆಂಗಳೂರು: ಬೆಂಗಳೂರು ಎಲಿವೇಟೆಡ್ ಟೋಲ್‌ವೇಯನ್ನು ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ಸ್ ಸಿಟಿಗೆ ಮತ್ತು ಕರ್ನಾಟಕ-ತಮಿಳುನಾಡು ಗಡಿಯ ಬಳಿಯ ಅತ್ತಿಬೆಲೆಯವರೆಗೆ ಬಳಸುವ ಪ್ರಯಾಣಿಕರು ಜುಲೈ 1, 2025 ರಿಂದ ಹೆಚ್ಚಿನ ಶುಲ್ಕ ತೆರಬೇಕಾಗುತ್ತದೆ. ಜುಲೈ.1ರ ಇಂದಿನಿಂದ ಟೋಲ್ ದರ ಏರಿಕೆಯಾಗುತ್ತಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗುತ್ತಿದೆ. ಜೂನ್ 30, 2026 ರವರೆಗೆ ಅನ್ವಯವಾಗುವ ಈ ಹೆಚ್ಚಳವು ಮಾರ್ಚ್ 31, 2025 ರ ಸಗಟು ಬೆಲೆ ಸೂಚ್ಯಂಕ (WPI) ಅನ್ನು ಆಧರಿಸಿದೆ ಎಂದು ಬೆಂಗಳೂರು ಎಲಿವೇಟೆಡ್ … Continue reading ಇಂದಿನಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್, ಅತ್ತಿಬೆಲೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ | Toll rates hike