ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ನಾಳೆಯಿಂದ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ, ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಹೀಗಾಗಿ ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ದಿನಾಂಕ: 12.08.2025 ರಿಂದ ದಿನಾಂಕ:14.08.2025 ರವರೆಗೆ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿಗೆ ಕರೆ ನೀಡಿರುತ್ತಾರೆ ಎಂದಿದ್ದಾರೆ. ಈ … Continue reading ನಾಳೆಯಿಂದ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ, ಅಗತ್ಯ ಕ್ರಮಕ್ಕೆ ರಾಜ್ಯ ಸರ್ಕಾರ ಸೂಚನೆ