ಫೆ.3 ರಿಂದ 6 ರವರೆಗೆ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ |Flower Show

ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಸೀಟು ಉದ್ಯಾನವನದಲ್ಲಿ ಫೆಬ್ರವರಿ, 03 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾರ್ವಜನಿಕರು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮನವಿ ಮಾಡಿದ್ದಾರೆ. ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಫಲಪುಷ್ಪ ಪ್ರದರ್ಶನದಲ್ಲಿ ಹಿಂದಿನ ರಾಜರ ಕಾಲದ ನಾಲ್ಕುನಾಡು ಅರಮನೆ ಕಲಾಕೃತಿ ಒಳಗೊಂಡ ಪುಷ್ಪ ಪ್ರದರ್ಶನ ಆಕರ್ಷಣೀಯವಾಗಿರುತ್ತದೆ ಎಂದರು. … Continue reading ಫೆ.3 ರಿಂದ 6 ರವರೆಗೆ ಮಡಿಕೇರಿಯಲ್ಲಿ ಫಲಪುಷ್ಪ ಪ್ರದರ್ಶನ |Flower Show