ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂದು ‘FSL’ ವರದಿಯಲ್ಲಿ ಬಯಲಾಗಿದೆ : ಬಿಜೆಪಿ ಕಿಡಿ
ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಇದೀಗ ಎಫ್ ಎಸ್ ಎಲ್ ವರದಿಯಲ್ಲಿ ದೃಢವಾಗಿದೆ. ಈ ಕುರಿತಂತೆ ರಾಜ್ಯ ಬಿಜೆಪಿಯು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದು ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂದು ‘FSL’ ವರದಿಯಲ್ಲಿ ಬಯಲಾಗಿದೆ ಎಂದು ಆಕ್ರೋಶ ಹೊರಹಾಕಿದೆ. BREAKING:ಸಾರ್ವಕಾಲಿಕ ಗರಿಷ್ಠ ಮಟ್ಟ 64,000 ಡಾಲರ್ ತಲುಪಿದ ‘ಬಿಟ್ ಕಾಯಿನ್’ ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.ವಿಧಾನಸೌಧದಲ್ಲಿ ಪಾಕಿಸ್ತಾನ … Continue reading ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂದು ‘FSL’ ವರದಿಯಲ್ಲಿ ಬಯಲಾಗಿದೆ : ಬಿಜೆಪಿ ಕಿಡಿ
Copy and paste this URL into your WordPress site to embed
Copy and paste this code into your site to embed