ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಇಂಧನ ಸೋರಿಕೆ: ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ

ವಾರಣಾಸಿ: 166 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನವು ಬುಧವಾರ ಇಂಧನ ಸೋರಿಕೆಯಿಂದಾಗಿ ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ವಿಮಾನ ನಿಲ್ದಾಣದ ಅಧಿಕಾರಿಗಳು ಘಟನೆಯ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ ಮತ್ತು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ವಾರಣಾಸಿ ಪೊಲೀಸರು ಸುದ್ದಿ ಸಂಸ್ಥೆ IANS ಗೆ ತಿಳಿಸಿದ್ದಾರೆ. ತುರ್ತು ಭೂಸ್ಪರ್ಶದ ನಂತರ ಸಾಮಾನ್ಯ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ. … Continue reading ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಇಂಧನ ಸೋರಿಕೆ: ವಾರಣಾಸಿಯಲ್ಲಿ ತುರ್ತು ಭೂಸ್ಪರ್ಷ