ತೈಲ ಬೆಲೆ ದರ ಏರಿಕೆಯಿಂದ ಕೇಂದ್ರ ಸರ್ಕಾರಕ್ಕೆ ಬರೋಬ್ಬರಿ 5 ಲಕ್ಷ ಕೋಟಿ ಆದಾಯ

ನವದೆಹಲಿ:  ತೈಲ ಬೆಲೆ ದರ ಏರಿಕೆಯಿಂದಲೇ ಕೇಂದ್ರ ಸರ್ಕಾರ ಬರೊಬ್ಬರಿ 4.91ಲಕ್ಷ ಕೋಟಿ ರೂ ಆದಾಯಗಳಿಸಿದೆ ಎಂದು ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಹೇಳಿದ್ದಾರೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿತ್ಯವೂ ಏರಿಕೆಯಾಗುತ್ತಿದೆ. ಈ ವರ್ಷ ಇಲ್ಲಿವರೆಗೆ ಅದೂ 7 ತಿಂಗಳ ಅವಧಿಯಲ್ಲಿ 69 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವಾಗಿದೆ. ಈ ತೈಲ ಬೆಲೆ ಏರಿಕೆಯಿಂದಲೇ ಕೇಂದ್ರ ಸರ್ಕಾರಕ್ಕೆ ಈ ವರ್ಷವೇ ಸರಿಸುಮಾರು 5 ಲಕ್ಷ ಕೋಟಿ ರೂಪಾಯಿ ಆದಾಯ ಬಂದಿದೆ … Continue reading ತೈಲ ಬೆಲೆ ದರ ಏರಿಕೆಯಿಂದ ಕೇಂದ್ರ ಸರ್ಕಾರಕ್ಕೆ ಬರೋಬ್ಬರಿ 5 ಲಕ್ಷ ಕೋಟಿ ಆದಾಯ