ಸಾಗರದ ‘ಗಣಪತಿ ದೇವಸ್ಥಾನ’ದ ಅಭಿವೃದ್ಧಿಗೆ ಸಂಪೂರ್ಣ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಗಣಪತಿ ದೇವಸ್ಥಾನವನ್ನು ಸರ್ಕಾರ ಮತ್ತು ಸಾರ್ವಜನಿಕರ ಸಹಾಯಧನದೊಂದಿಗೆ ಮಾದರಿಯಾಗಿ ನಿರ್ಮಿಸಲಾಗುತ್ತದೆ. ದೇವಾಲಯದ ಮೂಲಭೂತ ಸೌಕರ್ಯಗಳಿಗೆ ಪ್ರಮುಖ ಅಧ್ಯಯನ ನೀಡಲಾಗುತ್ತದೆ ಗಣಪತಿ ದೇವಸ್ಥಾನಕ್ಕೆ ಬೇಕಾದ ಅನುದಾವನ್ನು ಸರ್ಕಾರದಿಂದ ತರಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಣಪತಿ ದೇವಸ್ಥಾನ ಆವರಣದಲ್ಲಿ ಗುರುವಾರ ಮುಜರಾಯಿ ಇಲಾಖೆ ವತಿಯಿಂದ ಗಣಪತಿ ದೇವಸ್ಥಾನ ಅಭಿವೃದ್ದಿಗೆ ಸಂಬoಧಿಸಿದoತೆ ಕರೆಯಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಸಾಗರಕ್ಕೆ … Continue reading ಸಾಗರದ ‘ಗಣಪತಿ ದೇವಸ್ಥಾನ’ದ ಅಭಿವೃದ್ಧಿಗೆ ಸಂಪೂರ್ಣ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು