ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು: ಸಚಿವ ಎಂ.ಬಿ.ಪಾಟೀಲ

ಲಂಡನ್: ರಾಜ್ಯಕ್ಕೆ ಬಂಡವಾಳ ಹೂಡಿಕೆ ಸೆಳೆಯುವ ಉದ್ದೇಶದಿಂದ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಗ್ರೀನ್-ಜೆಟ್ಸ್, ನಥಿಂಗ್, ಫಿಡೋ ಎಐ, ರೋಡ್ಸ್ ಗ್ರೂಪ್, ಎಂಬಿಡಿಎ ಮುಂತಾದ ದಿಗ್ಗಜ ಕಂಪನಿಗಳೊಂದಿಗೆ ಎರಡನೆಯ ದಿನವಾದ ಮಂಗಳವಾರ ಮಾತುಕತೆ ನಡೆಸಿ, ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಇಲ್ಲಿನ ಫೋರ್ ಸೀಸನ್ ಹೋಟೆಲಿನಲ್ಲಿ ಮಾತುಕತೆ ನಡೆಸಿರುವ ಅವರು, ಡ್ರೋನ್ ಮತ್ತು ಮುಂದಿನ ತಲೆಮಾರಿನ ವಿಮಾನಗಳಿಗೆ ಬೇಕಾಗುವ ಅಧಿಕ ಸಾಮರ್ಥ್ಯದ ಎಲೆಕ್ಟ್ರಿಕ್ ಜೆಟ್ ಮತ್ತು … Continue reading ಗ್ರೀನ್ ಜೆಟ್ಸ್ ಕಂಪನಿ ರಾಜ್ಯಕ್ಕೆ ಬಂದರೆ ಪೂರ್ಣ ನೆರವು: ಸಚಿವ ಎಂ.ಬಿ.ಪಾಟೀಲ