ಬೆಂಗಳೂರನ್ನು ದೇಶದಲ್ಲೇ ಮೊದಲ ‘ಆರೋಗ್ಯ ಸಿಟಿ’ ಮಾಡಲು ಸಂಪೂರ್ಣ ಬೆಂಬಲ: ದಿನೇಶ್‌ ಗುಂಡೂರಾವ್‌

ಬೆಂಗಳೂರು : ಬೆಂಗಳೂರನ್ನು ಭಾರತದ ಮೊದಲ ಆರೋಗ್ಯ ನಗರವನ್ನಾಗಿ ಪರಿವರ್ತಿಸುವ ಆರೋಗ್ಯ ಸಿಟಿಯ ದೃಷ್ಟಿಕೋನವನ್ನು ಬೆಂಬಲಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ರೋಟರಿ, ಆರೋಗ್ಯ ವಲ್ಡ್‌ ಹಾಗೂ ಬಿ-ಪ್ಯಾಕ್‌ ಸಹಯೋಗದಲ್ಲಿ ಮಂಗಳವಾರ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ನಡೆದ “ಆರೋಗ್ಯ ಸಿಟಿ ಸಮ್ಮಿಟ್‌-2024 ನನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ನಮ್ಮೆಲ್ಲರ ಮೊದಲ ಪ್ರಾಶಸ್ತ್ಯವಾಗಬೇಕು. ಆದರೆ, ಇಂದು ಒಬೆಸಿಟಿ, ಡಯಾಬಿಟಿಸ್‌, ಬಿಪಿ, ಒತ್ತಡ ಹೀಗೆ ಅನೇಕ ದೈಹಿಕ ಹಾಗೂ … Continue reading ಬೆಂಗಳೂರನ್ನು ದೇಶದಲ್ಲೇ ಮೊದಲ ‘ಆರೋಗ್ಯ ಸಿಟಿ’ ಮಾಡಲು ಸಂಪೂರ್ಣ ಬೆಂಬಲ: ದಿನೇಶ್‌ ಗುಂಡೂರಾವ್‌