ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಬಿವೈ ವಿಜಯೇಂದ್ರ

ಬೆಳಗಾವಿ: ಪರಮಪೂಜ್ಯ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೇವೆ. ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ತಿಳಿಸಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬೆಳಗಾವಿಯಲ್ಲಿ ಇಂದು ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸ್ವಾಮೀಜಿ ಅವರ ಭೇಟಿ ವೇಳೆ ಪಕ್ಷದ ಹಿರಿಯ ಮುಖಂಡರು ಮತ್ತು ಮಾಜಿ ಸಚಿವ ಸಿ.ಸಿ.ಪಾಟೀಲ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಪಕ್ಷದ ಎಲ್ಲ … Continue reading ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಬಿವೈ ವಿಜಯೇಂದ್ರ