ಬರ ಪರಿಹಾರಕ್ಕೆ ಬಿಡುಗಡೆ ಮಾಡಿದ ಹಣ ಕೇಳಿದ್ದಕ್ಕಿಂತ ಕಡಿಮೆ: ಸುಪ್ರೀಂಗೆ ಕರ್ನಾಟಕ ಸ್ಪಷ್ಟನೆ

ನವದೆಹಲಿ: ಬರ ಪರಿಹಾರಕ್ಕಾಗಿ 3,454 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವ ಕೇಂದ್ರದ ನಿರ್ಧಾರವು ಕೇಳಿದ್ದಕ್ಕಿಂತ ತುಂಬಾ ಕಡಿಮೆಯಾಗಿದೆ ಎಂದು ಕರ್ನಾಟಕ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ವಾದಿಸಿದೆ.  ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಪರ ವಾದಿಸಿದ ಅರ್ಟಾನಿ ಜನರಲ್ ಆರ್ ವೆಂಕಟರಮಣಿ, ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು ಹಣ ಬಿಡುಗಡೆಗೆ ಶಿಫಾರಸು ಮಾಡಲಾಗಿದೆ ಎಂದು ಸಲ್ಲಿಸಿದ ನಂತರವೂ ವರದಿ ಮತ್ತು ಟಿಪ್ಪಣಿಯನ್ನು … Continue reading ಬರ ಪರಿಹಾರಕ್ಕೆ ಬಿಡುಗಡೆ ಮಾಡಿದ ಹಣ ಕೇಳಿದ್ದಕ್ಕಿಂತ ಕಡಿಮೆ: ಸುಪ್ರೀಂಗೆ ಕರ್ನಾಟಕ ಸ್ಪಷ್ಟನೆ