ಸಣ್ಣ ನೀರಾವರಿ ಇಲಾಖೆಯ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು: ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ/ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ತಾರತಮ್ಯ ಹಾಗೂ ಹಸ್ತಕ್ಷೇಪ ಹೇಗೆ ಸಾಧ್ಯ? ಈ ನಿಟ್ಟಿನಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಆಧಾರ ರಹಿತ ಆರೋಪ … Continue reading ಸಣ್ಣ ನೀರಾವರಿ ಇಲಾಖೆಯ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು