BREAKING: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ: ಶೋ ಸ್ಥಗಿತಗೊಳಿಸಲು ಪ್ರತಿಭಟನೆ

ರಾಮನಗರ: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ ಸ್ಥಗಿತಗೊಳಿಸುವಂತೆ ಕನ್ನಡಪರ ಸಂಘಟನೆಯಿಂದ ಬಿಗ್ ಬಾಸ್ ಸೆಟ್ ಬಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ರಾಮನಗರದ ಜಾಲಿವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಬಳಿಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರಿಂದ ಶೋ ಸ್ಥಗಿತಗೊಳಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಜಾಲಿವುಡ್ ಒಳಭಾಗದಲ್ಲಿ ನಡೆಯುತ್ತಿರುವಂತ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂತ್ರಪಿಂಡಗಳಿಗೆ ಹಾನಿ ಮಾಡುವ 7 … Continue reading BREAKING: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ: ಶೋ ಸ್ಥಗಿತಗೊಳಿಸಲು ಪ್ರತಿಭಟನೆ