ಶೀಘ್ರವೇ ‘ಭದ್ರಾವತಿ VISL ಕಾರ್ಖಾನೆ’ ಭವಿಷ್ಯದ ಬಗ್ಗೆ ನಿರ್ಧಾರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಶಿವಮೊಗ್ಗ: ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಭಾನುವಾರ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು. ನವದೆಹಲಿಯಿಂದ ಬೆಳಗ್ಗೆಯೇ ಭದ್ರಾವತಿಯ ಕಾರ್ಖಾನೆ ತಲುಪಿದ ಕೇಂದ್ರ ಸಚಿವರು; ಬಹಳ ಹೊತ್ತು ಇಡೀ ಕಾರ್ಖಾನೆಯನ್ನು ಸುತ್ತು ಹಾಕಿ ಪರಿಶೀಲನೆ ನಡೆಸಿದರು. ಮುಖ್ಯವಾಗಿ ಯಂತ್ರೋಪಕರಣಗಳ ಕ್ಷಮತೆ, ಅವುಗಳ ಸದ್ಯದ ಸ್ಥಿತಿ, ಆಡಳಿತ ವ್ಯವಸ್ಥೆ, ಕಾರ್ಮಿಕರ ಸ್ಥಿತಿಗತಿಗಳ ಬಗ್ಗೆ ಬಗ್ಗೆ ಸುದೀರ್ಘ ಪರಿಶೀಲನೆ ನಡೆಸಿದರು. ಭಾರತೀಯ ಉಕ್ಕು ಪ್ರಾಧಿಕಾರದ … Continue reading ಶೀಘ್ರವೇ ‘ಭದ್ರಾವತಿ VISL ಕಾರ್ಖಾನೆ’ ಭವಿಷ್ಯದ ಬಗ್ಗೆ ನಿರ್ಧಾರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed