ಸಾಗರ ತಾಲ್ಲೂಕು KUWJ ಸಂಘದ ‘ನಿಕಟಪೂರ್ವ ಅಧ್ಯಕ್ಷ ಜಿ.ನಾಗೇಶ್’ಗೆ ಸಮಾಜಸೇವಾ ರತ್ನ ಪ್ರಶಸ್ತಿ ಪ್ರದಾನ

ಶಿವಮೊಗ್ಗ : ಸಾಗರ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದಂತ ಜಿ.ನಾಗೇಶ್ ಅವರಿಗೆ ಶ್ರೀ ಮುರುಘರಾಜೇಂದ್ರ ಸಂಸ್ಥಾನ ಮಠದಿಂದ ಸಮಾಜಸೇವಾ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರಂನ ಮುರುಘಾಮಠದಲ್ಲಿ ಗುರುವಾರ ಶ್ರೀ ಮುರುಘರಾಜೇಂದ್ರ ಸಂಸ್ಥಾನ ಮಠದ ವತಿಯಿಂದ ಏರ್ಪಡಿಸಿದ್ದ ಕಂಚಿನ ರಥ ಕಾರ್ತಿಕ ರಥ ದೀಪೋತ್ಸವ ಮತ್ತು ಭಾವೈಕ್ಯ ಸಮ್ಮೇಳನದಲ್ಲಿ ಕೆಯುಡಬ್ಲ್ಯೂಜೆ ನಿಕಟಪೂರ್ವ ಅಧ್ಯಕ್ಷ, ಸಾಗರ ಸುತ್ತ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಜಿ.ನಾಗೇಶ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ … Continue reading ಸಾಗರ ತಾಲ್ಲೂಕು KUWJ ಸಂಘದ ‘ನಿಕಟಪೂರ್ವ ಅಧ್ಯಕ್ಷ ಜಿ.ನಾಗೇಶ್’ಗೆ ಸಮಾಜಸೇವಾ ರತ್ನ ಪ್ರಶಸ್ತಿ ಪ್ರದಾನ