ಜಿ ರಾಮ್ ಜಿ ಕಾಯ್ದೆ : ನ್ಯಾಯ ಸಿಗವವರೆಗೂ ಹೋರಾಟ ನಿಲ್ಲಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

ಮಂಡ್ಯ : ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತರಲು ಹೊರಟಿರುವ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಹಿಂಪಡೆದು, ಹಿಂದಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಮುಂದುವರೆಸುವವರೆಗೂ ಕಾಂಗ್ರೆಸ್ ಪಕ್ಷದಿಂದ ನಿರಂತರವಾಗಿ ಹೋರಾಟ ನಡೆಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಬೋರನದೊಡ್ಡಿ, ನಿಡಘಟ್ಟ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಾಣ ಮಾಡಿರುವ ನೂತನ ಮಳಿಗೆಗಳನ್ನು ಉದ್ಘಾಟನೆ ಮಾಡಿ ಶುಕ್ರವಾರ ಮಾತನಾಡಿದರು. ಗ್ರಾಮೀಣ … Continue reading ಜಿ ರಾಮ್ ಜಿ ಕಾಯ್ದೆ : ನ್ಯಾಯ ಸಿಗವವರೆಗೂ ಹೋರಾಟ ನಿಲ್ಲಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್