ನವದೆಹಲಿ: ಜಿ-20ರ ವಿದೇಶಾಂಗ ಸಚಿವರ ಸಭೆಯು ( G20 Foreign Ministers Meet ) ಮಾರ್ಚ್ 2023ರಲ್ಲಿ ದೆಹಲಿಯಲ್ಲಿ ನಡೆಯಲಿದೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಈ ಬಗ್ಗೆ ಕೇಂದ್ರ ಸರ್ಕಾರದ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, 2023ರ ಮಾರ್ಚ್ ನಲ್ಲಿ ದೆಹಲಿಯಲ್ಲಿ ಜಿ-20ರ ವಿದೇಶಾಂಗ ಸಚಿವರ ಸಭೆ ನಡೆಯಲಿದೆ ಎನ್ನಲಾಗುತ್ತಿದೆ. ಆದ್ರೇ ಮಾರ್ಚ್ 2023ರ ಯಾವ ದಿನಾಂಕದಂದು ಎಂಬುದಾಗಿ ತಿಳಿದು ಬಂದಿಲ್ಲ.
G20 Foreign Ministers to meet in Delhi in March 2023: Sources pic.twitter.com/a7ts3LIVNo
— ANI (@ANI) January 5, 2023
ಅಂದಹಾಗೇ ಪ್ರಧಾನಿ ನರೇಂದ್ರ ಮೋದಿಯವರು ವಿದೇಶಕ್ಕೆ ಭೇಟಿಯ ಸಂದರ್ಭದಲ್ಲಿ ಜಿ-20ರ ವಿದೇಶಾಂಕ ಸಚಿವರ ಸಭೆಯನ್ನು ಭಾರತದಲ್ಲಿ ನಡೆಸೋದಕ್ಕೆ ನಿರ್ಧರಿಸಲಾಗಿತ್ತು. ಈ ಬೆನ್ನಲ್ಲೇ ಈಗ ಮಾರ್ಚ್ ನಲ್ಲಿ ದೆಹಲಿಯಲ್ಲಿ ಸಭೆ ನಡೆಯೋ ನಿರೀಕ್ಷೆಯಿದೆ ಎನ್ನಲಾಗಿದೆ.
BREAKING NEWS: ಕೊಪ್ಪಳದಲ್ಲಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ – ನಿತಿನ್ ಗಡ್ಕರಿ