G20 Summit: ಇಂಡೋನೇಷ್ಯಾದ ಬಾಲಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ | WATCH VIDEO

ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಾಲಿ ತಲುಪಿದ್ದಾರೆ. ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತಿಸಲಾಯಿತು. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿದ ಮಹಿಳೆಯರು ವಿಶೇಷ ವಿಮಾನದ ಮೂಲಕ ಬಾಲಿಗೆ ಬಂದ ಮೋದಿಯನ್ನು ಸ್ವಾಗತಿಸಲು ಎರಡೂ ಬದಿಗಳಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ, ಮೋದಿ ಅವರು ಎಲ್ಲರಿಗೂ ಕೈಮುಗಿದು ಶುಭಾಶಯ ಸ್ವೀಕರಿಸಿದರು. ಪ್ರಧಾನಿ ಮೋದಿಯವರನ್ನು ಅಲ್ಲಿನ ಭಾರತೀಯ ಮೂಲದ ಜನರು ಕೂಡ ಅದ್ಧೂರಿಯಾಗಿ ಸ್ವಾಗತಿಸಿದರು. #WATCH … Continue reading G20 Summit: ಇಂಡೋನೇಷ್ಯಾದ ಬಾಲಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ | WATCH VIDEO