‘ಗಬ್ಬರ್ ಸಿಂಗ್ ತೆರಿಗೆ’ ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: “ಗಬ್ಬರ್ ಸಿಂಗ್ ತೆರಿಗೆ” ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಲಿದೆ. ತೆರಿಗೆ ಪಾವತಿ ವ್ಯವಸ್ಥೆಯ ಸಂಕೀರ್ಣತೆ ಮತ್ತು ವೆಚ್ಚದ ಹೊರೆ ಅವರ ಬದುಕನ್ನು ಸರಣಿ ಕಷ್ಟಗಳ ಸರಮಾಲೆಗೆ ಸಿಲುಕಿಸಲಿದೆ ಎಂದು ಕಳೆದ ಎಂಟು ವರ್ಷಗಳಿಂದ ನಾವು ಹೇಳುತ್ತಲೇ ಬಂದಿದ್ದೆವು. ಆದರೆ ನರೇಂದ್ರ ಮೋದಿಯವರು ನಮ್ಮ ಮಾತಿಗೆ ಕಿವಿಗೊಡದೆ ನಿರ್ಲಕ್ಷಿಸುತ್ತಲೇ ಬಂದಿದ್ದರು ಎಂಬುದಾಗಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ … Continue reading ‘ಗಬ್ಬರ್ ಸಿಂಗ್ ತೆರಿಗೆ’ ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ: ಸಿಎಂ ಸಿದ್ಧರಾಮಯ್ಯ