ಗದಗದಲ್ಲಿ ಬೆಚ್ಚಿ ಬೀಳಿಸಿದ ಜೋಡಿ ಆತ್ಮಹತ್ಯೆ : ಮದುವೆಯಾಗಿ ಒಂದೇ ವಾರದಲ್ಲಿ ಯುವತಿ, ಪ್ರಿಯಕರನ ಜೊತೆಗೆ ನೇಣಿಗೆ ಶರಣು
ಗದಗ : ಗದಗದಲ್ಲಿ ಬಿಚ್ಚಿ ಬಿಡಿಸುವಂತಹ ಜೋಡಿ ಆತ್ಮಹತ್ಯೆ ನಡೆದಿದ್ದು, ಇವತ್ತಿಗೆ ನಾಲ್ಕು ದಿನಗಳ ಹಿಂದೆ ಯುವತಿಗೆ ಬೇರೊಬ್ಬನ ಜೊತೆಗೆ ಮದುವೆಯಾಗಿತ್ತು. ನಾಲ್ಕು ದಿನಗಳ ನಂತರ ತವರಿಗೆ ಬಂದಿದ್ದ ಯುವತಿ ರಾತ್ರಿ ಮನೆಯವರಿಗೆ ತಿಳಿಸಿದೆ ರಾತ್ರೋರಾತ್ರಿ ಪ್ರಿಯಕರನ ಜೊತೆ ಓಡಿ ಹೋಗಿದ್ದಾಳೆ. ಮರುದಿನ ನೋಡಿದರೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರಿಬ್ಬರ ಶವ ಪತ್ತೆಯಾಗಿತ್ತು. ಹೌದು ಪರಸ್ಪರ ಪ್ರೀತಿ ಮಾಡಿ ಇಬ್ಬರು ಬಿಟ್ಟಿರಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ.ಅಪ್ಪಣ್ಣ … Continue reading ಗದಗದಲ್ಲಿ ಬೆಚ್ಚಿ ಬೀಳಿಸಿದ ಜೋಡಿ ಆತ್ಮಹತ್ಯೆ : ಮದುವೆಯಾಗಿ ಒಂದೇ ವಾರದಲ್ಲಿ ಯುವತಿ, ಪ್ರಿಯಕರನ ಜೊತೆಗೆ ನೇಣಿಗೆ ಶರಣು
Copy and paste this URL into your WordPress site to embed
Copy and paste this code into your site to embed