ಗದಗ ವಿವಿಗೆ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಎಂದು ಮರು ನಾಮಕರಣ

ಬೆಂಗಳೂರು: ಮಹಾತ್ಮಾಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಗದಗ ನಗರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ’ ಎಂದು ಬೆಳಗಾವಿಯಲ್ಲಿ ಇಂದು ಮರು ನಾಮಕರಣ ಮಾಡಲಾಯಿತು. ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ 1924ರಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಮಹೋನ್ನತ ಸಂದರ್ಭದ ಶತಮಾನೋತ್ಸವ ಐತಿಹಾಸಿಕ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯರಾದ ಪ್ರಿಯಾಂಕಾ … Continue reading ಗದಗ ವಿವಿಗೆ ‘ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಎಂದು ಮರು ನಾಮಕರಣ