ಗದಗ : ಗದಗದಲ್ಲಿ ಮೂವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ಗೆ ಕರ್ನಾಟಕ ಕ್ಷತ್ರಿಯ ಹಾಗೂ ಜಿಲ್ಲಾ ಯುವ ಘಟಕದಿಂದ ಮನವಿ ಸಲ್ಲಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಮೂವರ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ, ಆದ್ದರಿಂದ ಆರೋಪಿಗಳನ್ನು ಗಡಿಪಾರು ಮಾಡಬೇಕು. ಗದಗ-ಬೆಟಗೇರಿ ಅವಳಿ ನಗರದಲ್ಲಿ ಶಾಂತಿ ಕಾಪಾಡಬೇಕು ಎಂದು ಒತ್ತಾಯಿಸಿ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ಗೆ ಕರ್ನಾಟಕ ಕ್ಷತ್ರಿಯ ಹಾಗೂ ಜಿಲ್ಲಾ ಯುವ ಘಟಕದಿಂದ ಮನವಿ ಸಲ್ಲಿಸಲಾಗಿದೆ.
JOB ALERT : ‘ಪದವಿ’ ಪಾಸಾದವರಿಗೆ ಬಂಪರ್ ಸುದ್ದಿ : ನವಮಂಗಳೂರು ಬಂದರಿನಲ್ಲಿ ಉದ್ಯೋಗವಕಾಶ
ಲಂಚ ಪ್ರಕರಣ : ಕಾರ್ಖಾನೆ ಸಹಾಯಕ ನಿರ್ದೇಶಕನಿಗೆ 4 ವರ್ಷ ಜೈಲು, 4 ಲಕ್ಷ ದಂಡ