ಜಿಎಎಫ್ಎಕ್ಸ್ ತಂತ್ರಜ್ಞಾನಗಳ ಪರಿಣಾಮಕಾರಿ ಬಳಕೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ಜಿಎಎಫ್ಎಕ್ಸ್ ತಂತ್ರಜ್ಞಾನಗಳಿಂದಾಗಿ ಸಿನಿಮಾ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ತಂತ್ರಜ್ಞಾನವನ್ನು ಶಿಕ್ಷಣ, ಆರೋಗ್ಯ ಹಾಗೂ ಇತರೆ ಸಾಮಾಜಿಕ ಕ್ಷೇತ್ರಗಳಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. 5ನೇ ಆವೃತ್ತಿಯ ಜಿಎಎಫ್ಎಕ್ಸ್ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ನಮ್ಮ ಬೆಂಗಳೂರಿನಲ್ಲಿ ಪ್ರತಿ ಮೂರ್ನಾಲ್ಕು ಕುಟುಂಬದಲ್ಲಿ ಒಬ್ಬ ಟೆಕ್ಕಿ ಇದ್ದೇ ಇರುತ್ತಾನೆ. ಬೆಂಗಳೂರಿನ್ಲ್ಲಿ ಸುಮಾರು 400ಕ್ಕೂ ಹೆಚ್ಚು ಸಂಸ್ಥೆಗಳಿದ್ದು, ತಂತ್ರಜ್ಞಾನವಿಲ್ಲದೆ ಶಿಕ್ಷಣ ಅಸಾಧ್ಯ ಎಂಬಂತಹ ಪರಿಸ್ಥಿತಿಗೆ ಬಂದಿದ್ದೇವೆ. ತಂತ್ರಜ್ಞಾನವಿಲ್ಲದ … Continue reading ಜಿಎಎಫ್ಎಕ್ಸ್ ತಂತ್ರಜ್ಞಾನಗಳ ಪರಿಣಾಮಕಾರಿ ಬಳಕೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed