BREAKING: ಗಗನಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಪ್ರಧಾನಿ ಮೋದಿ!

ಕೊಚ್ಚಿ: : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಮಹತ್ವಾಕಾಂಕ್ಷೆಯ ಗಗನಯಾನಕ್ಕೆ ಸಕಲ ರೀತಿಯಲ್ಲಿ ಸಿದ್ಧವಾಗುತ್ತಿದೆ. ಈಗ ಗಗನಯಾತ್ರಿಗಳ ಹೆಸರುಗಳು ಈಗ ಬಹಿರಂಗವಾಗಿದೆ.  ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್ ‘ಗಗನಯಾನ’ಕ್ಕೆ ನಾಲ್ವರು ಪೈಲಟ್ಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ. ಕೇರಳದ ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ (ವಿಎಸ್ಎಸ್ಸಿ) ಗ್ರೂಪ್ ಕ್ಯಾಪ್ಟನ್ ಪಿ ಬಾಲಕೃಷ್ಣನ್ ನಾಯರ್, ಗ್ರೂಪ್ ಕ್ಯಾಪ್ಟನ್ ಅಜಿತ್ ಕೃಷ್ಣನ್, ಗ್ರೂಪ್ ಕ್ಯಾಪ್ಟನ್ ಅಂಗದ್ ಪ್ರತಾಪ್ ಮತ್ತು ವಿಂಗ್ ಕಮಾಂಡರ್ ಎಸ್ … Continue reading BREAKING: ಗಗನಯಾನಕ್ಕೆ ನಾಲ್ವರು ಗಗನಯಾತ್ರಿಗಳ ಹೆಸರು ಬಹಿರಂಗಪಡಿಸಿದ ಪ್ರಧಾನಿ ಮೋದಿ!