BREAKING: ಗಣಪತಿ ವಿಸರ್ಜನೆ ಹಿನ್ನಲೆ: ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ‘ಮದ್ಯ ಮಾರಾಟ’ ನಿಷೇಧಿಸಿ DC ಆದೇಶ
ಬೆಂಗಳೂರು: ನಗರದಲ್ಲಿ ನಾಳೆ 4ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿದೆ. ಪ್ರಮುಖ ಕೆರೆ, ಕಲ್ಯಾಣಿಗಳನಲ್ಲಿ ಗಣೇಶ ಮೂರ್ತಿಯನ್ನು ಬಿಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್.ಜಿ ಅವರು ಆದೇಶ ಹೊರಡಿಸಿದ್ದು, ಪೊಲೀಸ್ ಅಧೀಕ್ಷಕರು, ಬೆಂಗಳೂರು ಜಿಲ್ಲೆ ರವರು ಉಲ್ಲೇಖ (1) ರಂತೆ ಪತ್ರ ಸಲ್ಲಿಸಿ, ದಿನಾಂಕ 31-08-2025 ರಂದು ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಿನ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ … Continue reading BREAKING: ಗಣಪತಿ ವಿಸರ್ಜನೆ ಹಿನ್ನಲೆ: ನಾಳೆ ಬೆಂಗಳೂರು ಜಿಲ್ಲೆಯಾಧ್ಯಂತ ‘ಮದ್ಯ ಮಾರಾಟ’ ನಿಷೇಧಿಸಿ DC ಆದೇಶ
Copy and paste this URL into your WordPress site to embed
Copy and paste this code into your site to embed