ಇಂದು ರಾಜ್ಯಾದ್ಯಂತ ಪುನೀತ್ ರಾಜ್ಕುಮಾರ್ (Puneeth Rajkumar) ನಟನೆಯ ‘ಗಂಧದ ಗುಡಿ’ (Gandhada Gudi) ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್ಗಳಲ್ಲಿ ಫಸ್ಟ್ ಶೋ ಆರಂಭವಾಗಿದೆ.
ಇಂದು ಪುನೀತ್ ರಾಜ್ಕುಮಾರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಾಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್ಗಳ ಎದುರು ಪುನೀತ್ ರಾಜ್ಕುಮಾರ್ ಅವರ ಕಟೌಟ್ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ.
ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್ಗಳಲ್ಲಿ ಚಿತ್ರ ರಿಲೀಸ್ ಆಗ್ತಿದೆ.
ಸಚಿವ ಸುನೀಲ್ ಕುಮಾರ್ ಅವರೇ ತಮ್ಮ ಇಲಾಖೆಯ ಈ ಅವ್ಯವಸ್ಥೆ ಗಮನಿಸುವುದಿಲ್ಲವೇ.? – ಕಾಂಗ್ರೆಸ್
BREAKING NEWS: ವಾಟ್ಸಾಪ್ ಬೆನ್ನಲ್ಲೇ ಭಾರತ ಸೇರಿದಂತೆ ವಿಶ್ವದಾದ್ಯಂತ ಇನ್ಸ್ಟಾಗ್ರಾಮ್ ಡೌನ್ | Instagram Down
ಸಚಿವ ಸುನೀಲ್ ಕುಮಾರ್ ಅವರೇ ತಮ್ಮ ಇಲಾಖೆಯ ಈ ಅವ್ಯವಸ್ಥೆ ಗಮನಿಸುವುದಿಲ್ಲವೇ.? – ಕಾಂಗ್ರೆಸ್