BIG BREAKING NEWS: ಇಂದು ಅಪ್ಪು ಕನಸಿನ ‘ಗಂಧದ ಗುಡಿ’ ಸಾಕ್ಷ್ಯಾಚಿತ್ರ ರಿಲೀಸ್:‌ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭ | Gandhada Gudi

ಇಂದು ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ನಟನೆಯ ‘ಗಂಧದ ಗುಡಿ’ (Gandhada Gudi) ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ. ಇಂದು ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಾಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್‌ ರಾಜ್‌ಕುಮಾರ್‌ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ರಿಲೀಸ್‌ ಆಗ್ತಿದೆ. ಸಚಿವ ಸುನೀಲ್ ಕುಮಾರ್ … Continue reading BIG BREAKING NEWS: ಇಂದು ಅಪ್ಪು ಕನಸಿನ ‘ಗಂಧದ ಗುಡಿ’ ಸಾಕ್ಷ್ಯಾಚಿತ್ರ ರಿಲೀಸ್:‌ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭ | Gandhada Gudi