BIG NEWS : ʻಗಾಂಧಿ ಕುಟುಂಬ ನನ್ನನ್ನು & ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಶೀರ್ವದಿಸುತ್ತಿದೆ, ನಮ್ಮಿಬ್ಬರ ಬಗ್ಗೆ ಯಾವುದೇ ಪಕ್ಷಪಾತವಿಲ್ಲʼ: ಶಶಿ ತರೂರ್

ಮುಂಬೈ: ʻಗಾಂಧಿ ಕುಟುಂಬವು ನನ್ನನ್ನು ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಶೀರ್ವಾದ ಮಾಡುತ್ತಿದೆ. ನಮ್ಮಿಬ್ಬರ ಬಗ್ಗೆ ಯಾವುದೇ ಪಕ್ಷಪಾತವಿಲ್ಲʼ ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಶಶಿ ತರೂರ್(Shashi Tharoor) ಅವರು ಹೇಳಿದ್ದಾರೆ. ನಿನ್ನೆ ಮುಂಬೈನಲ್ಲಿರುವ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಶಿ ತರೂರ್, 2024 ರ ಚುನಾವಣೆಯ ಮೊದಲು ಕಾಂಗ್ರೆಸ್ ಅನ್ನು ಬಲಿಷ್ಠಗೊಳಿಸುವುದು ತಮ್ಮ ಗುರಿಯಾಗಿದೆ. ಗಾಂಧಿ ಕುಟುಂಬ ನನ್ನನ್ನು ಮತ್ತು ಮಲ್ಲಿಕಾರ್ಜುನ ಖರ್ಗೆ … Continue reading BIG NEWS : ʻಗಾಂಧಿ ಕುಟುಂಬ ನನ್ನನ್ನು & ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಶೀರ್ವದಿಸುತ್ತಿದೆ, ನಮ್ಮಿಬ್ಬರ ಬಗ್ಗೆ ಯಾವುದೇ ಪಕ್ಷಪಾತವಿಲ್ಲʼ: ಶಶಿ ತರೂರ್