ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ (ರಿ ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ )ಶಿರಸಿ ಜಿಲ್ಲೆ, ಸ್ವಸಹಾಯ ಸಂಘಗಳ ಒಕ್ಕೂಟ, ಸಾಗರ, ನವ ಜೀವನ ಸಮಿತಿ ಸಾಗರ ಇದರ ಸಹಯೋಗದೊಂದಿಗೆ ಗಾಂಧಿ ಸ್ಮರಣೆ ಹಾಗೂ ಬೃಹತ್ ವ್ಯಸನ ಮುಕ್ತ ಸಮಾವೇಶ ಯಶಸ್ವಿಯಾಗಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಬೃಹತ್ ಜನಜಾಗೃತಿ ಜಾಥಾ ಗಾಂಧಿ ಸ್ಮರಣೆ, ಬ್ರಹತ್ ವ್ಯಸನ ಮುಕ್ತರ ಸಮಾವೇಶವನ್ನು ನಗರ ಸಭೆ … Continue reading ಸಾಗರದಲ್ಲಿ ಯಶಸ್ವಿಯಾಗಿ ನಡೆದ ‘ಗಾಂಧಿ ಸ್ಮೃತಿ’ ಮತ್ತು ‘ವ್ಯಸನ ಮುಕ್ತ’ರ ಸಮಾವೇಶ