ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್ 2 ರಂದು ರಾಜ್ಯಾದ್ಯಂತ ‘ಗಾಂಧಿ ನಡಿಗೆ’ ಹಾಗೂ ‘ಸ್ವಚ್ಛತೆಯ ಪ್ರತಿಜ್ಞಾ ಸ್ವೀಕಾರ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಶಿವಕುಮಾರ್ ಅವರು ಶನಿವಾರ ಈ ಮಾಹಿತಿ ನೀಡಿದರು. “ಕಾರ್ಯಕ್ರಮದ ಮೊದಲ ಭಾಗವಾಗಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು 1 ಕಿ. … Continue reading ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್